WhatsApp Float Button

PM Awas Yojana: ಸ್ವಂತ ಮನೆ ಕಟ್ಟಲು ಕೇಂದ್ರದಿಂದ 3 ಲಕ್ಷ ಸಹಾಯಧನ! ಕೂಡಲೆ ಅರ್ಜಿ ಸಲ್ಲಿಸಿ, ಲಿಂಕ್ ಇಲ್ಲಿದೆ!

PM Awas Yojana: ಸ್ವಂತ ಮನೆ ಕಟ್ಟಲು ಕೇಂದ್ರದಿಂದ 3 ಲಕ್ಷ ಸಹಾಯಧನ! ಕೂಡಲೆ ಅರ್ಜಿ ಸಲ್ಲಿಸಿ, ಲಿಂಕ್ ಇಲ್ಲಿದೆ!

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಕ್ಕೆ ತಮ್ಮೆಲ್ಲರಿಗೂ ಸ್ವಾಗತ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಒಂದು ಯೋಜನೆ ಅಡಿಯಲ್ಲಿ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಹಾಗೂ ಯಾವೆಲ್ಲ ಪ್ರಮುಖ ದಾಖಲೆಗಳು ಬೇಕು? ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀಡಲಾಗಿದೆ ಪೂರ್ತಿ ಓದಿ.

ಕೇಂದ್ರ ಸರ್ಕಾರದ ಈ ಒಂದು ಪಿಎಂ ಆವಾಸ್ ಯೋಜನೆಯನ್ನು 2014 ರಲ್ಲಿ ದೇಶದಾದ್ಯಂತ ಜಾರಿಗೊಳಿಸಲಾಯಿತು. ಈ ಒಂದು ಯೋಜನೆ ಅಡಿಯಲ್ಲಿ ಇದುವರೆಗೆ ಸುಮಾರು 40 ಲಕ್ಷಕ್ಕಿಂತಲೂ ಹೆಚ್ಚು ಮನೆಗಳನ್ನು ಸಹಾಯಧನವನ್ನು ಪಡೆದುಕೊಂಡು ನಿರ್ಮಿಸಲಾಗಿದೆ. ಹಾಗೆ ಕೇಂದ್ರ ಸರ್ಕಾರವು 2025ರಲ್ಲಿ ಅಂದರೆ ಈ ವರ್ಷ ಸುಮಾರು ಒಂದು ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸುವ ಕನಸನ್ನು ಹೊಂದಿದೆ.

ಇದೇ ಕಾರಣದಿಂದಾಗಿ ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಲು ಭಾರತಾದ್ಯಂತ ವಾಸವಿರುವ ಇರುವ ಜನರಿಗೆ ಇದು ಒಂದು ಸುವರ್ಣ ಅವಕಾಶವೆಂದೆ ಹೇಳಬಹುದು. ಏಕೆಂದರೆ ಉಚಿತ ಮನೆಯನ್ನು ನಿರ್ಮಿಸಿಕೊಳ್ಳಲು ಕೇಂದ್ರ ಸರ್ಕಾರದಿಂದ ಸಹಾಯಧನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇನ್ನೊಂದು ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ನೀವು ಕೂಡ ಮನೆ ನಿರ್ಮಿಸಿಕೊಳ್ಳಲು ಉಚಿತ ಸಹಾಯಧನವನ್ನು ಪಡೆದುಕೊಳ್ಳಬಹುದು. ಪೂರ್ತಿ ಮಾಹಿತಿ ಕೆಳಗಿದೆ ನೋಡಿ.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದರೆ ಏನು?

ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದರೆ ಇದು ಒಂದು ನಮ್ಮ ಕೇಂದ್ರ ಸರ್ಕಾರದ ವಸತಿ ಯೋಜನೆ ಆಗಿದೆ. ಅಂದರೆ ನಮ್ಮ ದೇಶದ ಬಡ ಮತ್ತು ದುರ್ಬಲ ವರ್ಗಗಳ ಕುಟುಂಬಗಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದಿರುವಂತಹ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಲು ಸಹಾಯಧನ ನೀಡುವ ಪ್ರಮುಖ ಯೋಜನೆ ಇದಾಗಿದೆ. ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಸ್ವಂತ ಮನೆ ಕಟ್ಟಿಕೊಳ್ಳಲು ಬಯಸುವ ಎಲ್ಲಾ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಆರ್ಥಿಕ ನೆರವನ್ನು ನೀಡಿ ಅವರಿಗೆ ನೆರವಾಗುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

ಉಚಿತ ಮನೆ ನಿರ್ಮಿಸಿಕೊಳ್ಳಲು ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ₹2 ಲಕ್ಷದಿಂದ ₹3 ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುತ್ತದೆ. ಹಾಗೂ ಅರ್ಜಿ ಸಲ್ಲಿಸುವವರ ಕುಟುಂಬದ ಆದಾಯದ ಮೇಲೆ ಇನ್ನೂ ಹೆಚ್ಚಿನ ಸಹಾಯಧನ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: LPG Cylinder Subsidy: ಗ್ಯಾಸ್ ಸಿಲಿಂಡರ್ ಮೇಲೆ ಬರೋಬ್ಬರಿ ₹500 ರೂ. ಸಬ್ಸಿಡಿ! ಹೊಸ ವರ್ಷಕ್ಕೆ ಭರ್ಜರಿ ಗುಡ್ ನ್ಯೂಸ್!

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು?

ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಲಕಂಡ ಎಲ್ಲಾ ಅರ್ಹತೆಗಳನ್ನು ಹೊಂದಿರತಕ್ಕದ್ದು:
ಅರ್ಜಿ ಸಲ್ಲಿಸುವ ಎಲ್ಲಾ ಪ್ಲಾನುಭವಿಗಳು ಭಾರತದ ಖಾಯಂ ನಿವಾಸಿಗಳಾಗಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಹೆಸರಲ್ಲಿ ಯಾವುದೇ ರೀತಿಯ ಮನೆ ಇರಬಾರದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕುಟುಂಬದ ಆದಾಯ ಅರ್ಹತೆಗಿಂತ ಮೀರಿರಬಾರದು.
ಅಂಗವಿಕಲತೆ ಹೊಂದಿರುವ ಮತ್ತು ವಿಧವೆಯ ರಾಗಿರುವ ಹಾಗೂ SC ST OBC ವರ್ಗದವರಿಗೆ ಮತ್ತು ಒಂಟಿ ಮಹಿಳೆಯರಿಗೆ ಮೊದಲ ಆದ್ಯತೆ.

ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು:

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ
  • ವಿಳಾಸ ಪುರಾವೆ
  • ಫೋಟೋ (ಭಾವಚಿತ್ರ)
  • ಬ್ಯಾಂಕ್ ಪಾಸ್ ಬುಕ್
  • ಇತರೆ ವಿವರಗಳು ಬೇಕಾಗುತ್ತವೆ

ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಒಂದು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ಮೊದಲನೆಯದಾಗಿ ನಾವು ಕೆಳಗಡೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಮನೆಯಲ್ಲಿಯೇ ಕುಳಿತು ನಿಮ್ಮ ಮೊಬೈಲ್ ಫೋನ್ ನಲ್ಲಿಯೇ ಅರ್ಜಿಯನ್ನು ಸಲ್ಲಿಸಬಹುದಾಗಿದೇ. ಅಥವಾ ಅರ್ಜಿ ಸಲ್ಲಿಸುವ ವೇಳೆ ನಿಮಗೇನಾದರೂ ಸಮಸ್ಯೆ ಉಂಟಾದಲ್ಲಿ ನಾವು ಮೇಲೆ ನೀಡಿರುವ ದಾಖಲೆಗಳ ಸಮೇತ ನಿಮ್ಮ ಹತ್ತಿರದ ಯಾವುದಾದರೂ ಒಂದು ಸೇವಕ ಕೇಂದ್ರಗಳಿಗೆ ತೆರಳಿ, ಅಲ್ಲಿ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್:https://pmaymis.gov.in/

Leave a Comment