WhatsApp Float Button

Karnataka Weather: ಚಂಡಮಾರುತದ ಎಫೆಕ್ಟ್! ರಾಜ್ಯದಲ್ಲಿ ಮುಂದಿನ ಐದು ದಿನ ಈ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ!

Karnataka Weather: ಚಂಡಮಾರುತದ ಎಫೆಕ್ಟ್! ರಾಜ್ಯದಲ್ಲಿ ಮುಂದಿನ ಐದು ದಿನ ಈ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ!

Rain Alert in Karnataka: ನಮ್ಮ ಕರ್ನಾಟಕ ರಾಜ್ಯದಲ್ಲಿ ಈಗ ಹಲವಾರು ಜಿಲ್ಲೆಗಳಲ್ಲಿ ಚಳಿ ಪ್ರಮಾಣವು ಹೆಚ್ಚಾಗಿದೆ, ಅದೇ ರೀತಿ ಇನ್ನೂ ಕೆಲವು ಜಿಲ್ಲೆಗಳಲ್ಲಿ ಚಳಿ ಪ್ರಮಾಣವು ಕಡಿಮೆಯಾಗಿದೆ. ಹೀಗಿರುವಾಗಲೇ ತಮಿಳುನಾಡಿನಲ್ಲಿ ಇರುವ ಕರಾವಳಿ ಭಾಗಗಳಲ್ಲಿ ಚಂಡಮಾರುತ ಎಫೆಕ್ಟ್ ನಿಂದಾಗಿ ನಮ್ಮ ರಾಜ್ಯದಲ್ಲಿ ಒಟ್ಟು 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಗೆ ನೀಡಿದೆ. ಈಗ ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂಬುದರ ಬಗ್ಗೆ ಸಂಪೂರ್ಣ ವಿವರ ತಿಳಿಯೋಣ ಬನ್ನಿ.

ನಮ್ಮ ಕರ್ನಾಟಕ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ದಟ್ಟ ಮಂಜು ಆವರಿಸಿದ್ದು ಬೆಳಗಿನ ಜಾವ ಜನರು ಚಳಿಯಿಂದಾಗಿ ಮನೆಯಿಂದ ಹೊರಬರಲು ಸಾಹಸ ಪಡುತ್ತಿದ್ದಾರೆ, ಇದು ನಮಗೆ ತಿಳಿದಿರುವ ಸಂಗತಿಯಾಗಿದೆ. ಏಕೆಂದರೆ ಅಷ್ಟರ ಮಟ್ಟಿಗೆ ಚಳಿಯು ಆವರಿಸಿದ್ದೆ ಇದರ ಬೆನ್ನಲ್ಲೇ ಬೆಳಿಗ್ಗೆ ಚಳಿ ಇದ್ರೆ ಮಧ್ಯಾಹ್ನದ ಹೊತ್ತಿಗೆ ಮೋಡ ಕವಿದ ವಾತಾವರಣವಾಗಿ ಮಳೆ ಸುರಿಯುವ ಭೀತಿ. ಇದರ ಬೆನ್ನೆಲೆ ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

Karnataka Weather
Karnataka Weather

ಈ 13 ಜಿಲ್ಲೆಗಳಲ್ಲಿ ಮಳೆ ಆಗಲಿದೆ!

ನಮ್ಮ ರಾಜ್ಯದಲ್ಲಿ ಈ 13 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಹವಾಮಾನದಲ್ಲಿ ದಿಡೀರ್ ಬದಲಾವಣೆಯಾಗಲು ಮತ್ತು ಮಳೆ ಸುರಿಯಲು ಕಾರಣವೇನೆಂದರೆ ತಮಿಳುನಾಡಿನಲ್ಲಿ ಕರಾವಳಿ ಭಾಗಗಳಲ್ಲಿ ಚಂಡಮಾರುತ ಪರಿಣಾಮವಾಗಿ ನಮ್ಮ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಎಲ್ಲಾ ಸಾಧ್ಯತೆ ಇದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಯಾವ 13 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಈಗ ತಿಳಿದುಕೊಳ್ಳೋಣ ಬನ್ನಿ

Also Read : HDFC Bank Personal Loan: ಈ ಬ್ಯಾಂಕ್ ನಿಮಗೆ ನೀಡಲಿದೆ ಕಡಿಮೆ ಬಡ್ಡಿಯಲ್ಲಿ 10 ಲಕ್ಷದವರೆಗೆ ಸಾಲ! ಕೂಡಲೆ ನಿಮ್ಮ ಅರ್ಜಿ ಸಲ್ಲಿಸಿ!

ನಮ್ಮ ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಾದ:

  • ಬೀದರ್
  • ಬಾಗಲಕೋಟೆ
  • ಬೆಳಗಾವಿ
  • ಹಾವೇರಿ
  • ಗದಗ
  • ವಿಜಯಪುರ
  • ಬಳ್ಳಾರಿ
  • ಕೊಪ್ಪಳ
  • ಧಾರವಾಡ
  • ಕಲಬುರಗ
  • ಯಾದಗಿರಿ
  • ರಾಯಚೂರು
  • ವಿಜಯನಗರ

ಒಟ್ಟು ಈ 13 ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುಂಚೂಣಿ ನೀಡಿದೆ ಸ್ನೇಹಿತರೆ. ಇದರ ಜೊತೆಗೆ ಈ ಜಿಲ್ಲೆಗಳಲ್ಲಿ ಒಣಹಾವೆ ಕೂಡ ಇರಳಿದ ಎಂದು ತಿಳಿಸಿದ. ಅದೇ ರೀತಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ವಣಹವೆ ಮುಂದುವರೆಯಲಿದೆ ಎಂದು ತಿಳಿಸಲಾಗಿದೆ. ಇದರ ಜೊತೆಗೆ ಇನ್ನು ಉಳಿದಿರುವ ಎಲ್ಲ ಜಿಲ್ಲೆಗಳಲ್ಲಿ ಬೆಳಗಿನ ಭಾರಿ ಚಳಿ ಮುಂದುವರೆಯಲಿದೆ ಎಂದು ತಿಳಿಸಲಾಗಿದೆ.

Leave a Comment