WhatsApp Float Button

Gold Rate Today: ಚಿನ್ನದ ಬೆಲೆ ಮತ್ತಷ್ಟು ಇಳಿಕೆ! 10 ಗ್ರಾಂಗೆ ₹1,470 ಕುಸಿತ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಲೇಟೆಸ್ಟ್ ರೇಟ್ ಇಲ್ಲಿದೆ!

Gold Rate Today

Gold Rate Today: ಚಿನ್ನದ ಬೆಲೆ ಮತ್ತಷ್ಟು ಇಳಿಕೆ! 10 ಗ್ರಾಂಗೆ ₹1,470 ಕುಸಿತ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಲೇಟೆಸ್ಟ್ ರೇಟ್ ಇಲ್ಲಿದೆ ಚಿನ್ನ ಖರೀದಿಸಲು ಯೋಜನೆ ಮಾಡುತ್ತಿರುವವರಿಗೆ ಪ್ರಮುಖ ಸುದ್ದಿ ಹೊರಬಿದ್ದಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇತ್ತೀಚಿನ ದಿನಗಳಲ್ಲಿ ಏರಿಳಿತ ಕಾಣುತ್ತಿದ್ದು, ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ ನಂತರ ಹಳದಿ ಲೋಹದ ದರದಲ್ಲಿ ಇಳಿಕೆ ಕಂಡುಬಂದಿದೆ. ಚಿನ್ನದ ಬೆಲೆಯಲ್ಲಿ ಸಂಭವಿಸಿರುವ ಈ ಬದಲಾವಣೆ ಆಭರಣ ಖರೀದಿದಾರರು, ಹೂಡಿಕೆದಾರರು ಹಾಗೂ ಚಿನ್ನದ ಮಾರುಕಟ್ಟೆಯನ್ನು ಗಮನಿಸುತ್ತಿರುವವರಿಗೆ … Read more