WhatsApp Float Button

Gruhalakshmi Pending Amount: ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ದಿ! ಗೃಹಲಕ್ಷ್ಮಿ ಯೋಜನೆಯ 2 ಕಂತಿನ ಬಾಕಿ ₹4,000 ಹಣ ಒಂದೇ ದಿನ ಜಮಾ!

Gruhalakshmi Pending Amount

Gruhalakshmi Pending Amount: ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ದಿ! ಗೃಹಲಕ್ಷ್ಮಿ ಯೋಜನೆಯ 2 ಕಂತಿನ ಬಾಕಿ ₹4,000 ಹಣ ಒಂದೇ ದಿನ ಜಮಾ! ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಬಹಳ ನಿರೀಕ್ಷಿತ ಸಂತಸದ ಸುದ್ದಿ ಬಂದಿದೆ. ರಾಜ್ಯ ಸರ್ಕಾರದ ಜನಪ್ರಿಯ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಬಾಕಿ ಉಳಿದಿದ್ದ ಎರಡು ಕಂತುಗಳ ಹಣವನ್ನು ಒಂದೇ ಬಾರಿ ಬಿಡುಗಡೆ ಮಾಡುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಇದರಿಂದ ಅರ್ಹ ಫಲಾನುಭವಿಗಳ ಖಾತೆಗೆ ಒಟ್ಟು ₹4,000 ಜಮೆಯಾಗಲಿದೆ. ಈಗಾಗಲೇ ಹಲವು ಮಹಿಳೆಯರು ತಮ್ಮ ಬ್ಯಾಂಕ್ … Read more